July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

ಬೆಳ್ತಂಗಡಿ: ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಬೆಂಗಳೂರು ಇದರ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ವಿಲ್ಮಾ ಲವೀನಾ ಡಿಸೋಜಾ ಅವರು ಮಂಡಿಸಿದ ‘Some recent development in theory of domination in graphs’ ಎಂಬ ಮಹಾಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ , ಬೆಳಗಾವಿ ಪಿ.ಎಚ್.ಡಿ ಪದವಿ ನೀಡಿದೆ.

ಈ ಸಂಶೋಧನಾ ಕಾರ್ಯಕ್ಕೆ ಡಾ. ಚೈತ್ರಾ ವಿ ಮಾರ್ಗದರ್ಶನ ನೀಡಿದ್ದರು. ಅವರು ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ವಲೇರಿಯನ್ ಡಿಸೋಜಾ ಮತ್ತು ಲಿಲ್ಲಿ ಡಿಸೋಜಾ ದಂಪತಿಯ ಪುತ್ರಿಯಾಗಿದ್ದು ಅಳದಂಗಡಿಯ ವಿಜಯ ಮೊನಿಸ್ ರವರ ಪತ್ನಿಯಾಗಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಸಂತ ಜೋಸೆಫರ ವಿಶ್ವವಿದ್ಯಾಲಯ ಬೆಂಗಳೂರು ಇಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ದ್ವಿತೀಯ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!