25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಅ.11 ರಂದು ವಿಶ್ವ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀಮತಿ ಅನಿಶಾ ಹಾಗೂ ಅವರ ಕುಟುಂಬದ ಸದಸ್ಯರು, ದಯಾ ವಿಶೇಷ ಶಾಲೆಯ ಆಪ್ತಸಮಾಲೋಚಕರಾದ ಶ್ರೀಮತಿ ಮೆರಿನ್ ಉಪಸ್ಥಿತರಿದ್ದರು. ಶ್ರೀಮತಿ ಮೆರಿನ್ ರವರು ಹೆಣ್ಣು ಮಕ್ಕಳ ದಿನದ ವೈಶಿಷ್ಟ್ಯತೆಯನ್ನು ತಿಳಿಸಿ, ವಿಶ್ವದಾದ್ಯಂತ ಹೆಣ್ಣು ಮಕ್ಕಳ ದಿನವನ್ನು ಆಚರಿಸುತ್ತಿರುವ ಉದ್ದೇಶ ಮತ್ತು ಈ ದಿನದ ಪ್ರಾಮುಖ್ಯತೆಯನ್ನು ತಿಳಿಸಿದರು.

ನಂತರ ಶಾಲೆಯ ಎಲ್ಲಾ ಹೆಣ್ಣು ಮಕ್ಕಳಿಗೆ ಹೂವನ್ನು ನೀಡಿ ಹೆಣ್ಣು ಮಕ್ಕಳ ದಿನಾಚರಣೆಯ ಶುಭಾಶಯವನ್ನು ಕೋರಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿಶೇಷ ಮಕ್ಕಳು ಉಪಸ್ಥಿತರಿದ್ದರು. ಮೆಲ್ವಿನ್ ಹಾಗೂ ಶ್ರೀಮತಿ ಅನಿಶಾ ದಂಪತಿಗಳು ಮಕ್ಕಳಿಗೆ ಇಂದಿನ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದರು.

Related posts

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya
error: Content is protected !!