September 6, 2026
ತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿಗೆ ಅನುದಾನವನ್ನು ಮಂಜೂರುಗೊಳಿಸಲು ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಐದು ವಿದ್ಯಾರ್ಥಿ ನಿಲಯಗಳಿಗೆ ಜಮೀನಿನ ಲಭ್ಯತೆಯಿದ್ದು, ಸದ್ರಿ ಐದು ನಿಲಯಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಲು‌‌‌ ತಲಾ 5ಕೋಟಿ ರೂಪಾಯಿ ವೆಚ್ಚದಂತೆ ಒಟ್ಟು ರೂ.25 ಕೋಟಿ ಅನುದಾನವನ್ನು ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ರೂ.1.30 ಕೋಟಿ ಅನುದಾನವನ್ನು ಮಂಜೂರುಗೊಳಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಮಾನ್ಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಮನವಿಯನ್ನು ಸಲ್ಲಿಸಿದರು.

Related posts

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪುಂಜಾಲಕಟ್ಟೆ : ತೀರ ಹದಗೆಟ್ಟ ರಸ್ತೆ: ಜೂ. 23 ರಂದು ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಅನಿರ್ದಿಷ್ಟವಾಗಿ ಆಟೋ ರಿಕ್ಷಾ ಸ್ಥಗಿತ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya
error: Content is protected !!