32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ಮುಂಡಾಜೆ ರೋಟರಿ ಸಮುದಾಯದಳ ಇವರ ನೇತೃತ್ವದಲ್ಲಿ ಕ್ರೈಸ್ಟ್ ಅಕಾಡೆಮಿ, ಮುಂಡಾಜೆ , ಪೊಲೀಸ್ ಇಲಾಖೆ ಬೆಳ್ತಂಗಡಿ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಪೋಷಕರಿಗೆ ಅಪರಾಧಗಳು, ಮಾದಕ ದ್ರವ್ಯಗಳಿಂದಾಗುವ ಅಪರಾಧಗಳು & ಸೈಬರ್ ಅಪರಾಧಗಳ ಬಗ್ಗೆ ಕಾನೂನು ಮಾಹಿತಿ ಕಾರ್ಯಕ್ರಮ ಅ. 11 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪಿ.ಸಿ. ಸೆಬಾಸ್ಟಿಯನ್ ನೆರವೇರಿಸಿದರು. ಅತಿಥಿಯಾಗಿ ಬೆಳ್ತಂಗಡಿ ಸಬ್ ಇನ್ಸ್ ಪೆಕ್ಟರ್ ಆನಂದ ರವರು ಬಾಲ್ಯವಿವಾಹ, ಟ್ರಾಫಿಕ್ , ಪೋಕ್ಸೊ ಕೇಸ್ , ಕ್ರೈಂ , ಡ್ರಗ್ಸ್ , ಸೋಷಿಯಲ್ ಮೀಡಿಯಾದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಫಾ| ಜಾರ್ಜ್ ಸಿಎಂಐ, ಶಾಲಾ ಪಿಟಿಎ ಅಧ್ಯಕ್ಷ ಉಮೇಶ್ ಗೌಡ, ಆರ್ ಟಿ ಆರ್ ವೆಂಕಟೇಶ್ ಕಜೆ ಮುಂಡಾಜೆ, ಕಾರ್ಯದರ್ಶಿ ರಾಕೇಶ್ ಕೆ.ಎಸ್., ಬಾಬು ಮುಂಡಾಜೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ,ಶಾಲಾ ಮಕ್ಕಳು, ಪೋಷಕರು ಶಿಕ್ಷಕರು ಉಪಸ್ಥಿತರಿದ್ದರು.

Related posts

ಭಾರಿ ಮಳೆ: ಆ.29ರಂದು ದ.ಕ.ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya
error: Content is protected !!