37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಕಾಯರ್ತಡ್ಕ ಎಂಬಲ್ಲಿ ವಾಸವಿರುವ ದೇವಕಿಯವರಿಗೆ ಅನಾರೋಗ್ಯದಿಂದ ನಡೆಯಲು ಅಸಾಧ್ಯವಾಗಿದ್ದು ವೀಲ್ ಚೈರ್ ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಪ್ರಖಂಡ ತತ್ಸಂಘ ಪ್ರಮುಖ್ ಅಶೋಕ್ ಕಾಯರ್ತಡ್ಕ, ಕಳೆಂಜ ಒಕ್ಕೂಟದ ಅಧ್ಯಕ್ಷರಾದ ಧರ್ಣಪ್ಪ ಕುಂಬಾರ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಉಮೇಶ್ ಕಾಯರ್ತಡ್ಕ, ಮೇಲ್ವಿಚಾರಕರಾದ ರವೀಂದ್ರ ಬಿ ಹಾಗು ಸೇವಾಪ್ರತಿನಿಧಿ ಜನಾರ್ದನರವರು ಉಪಸ್ಥಿತರಿದ್ದರು.

Related posts

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!