September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

ಧರ್ಮಸ್ಥಳ: ಇಲ್ಲಿಯ ಕಂಚಿಮಾರು ನಿವಾಸಿ ಕಂಬಳಿ ಬಂಟನ ಮನೆಯ ರತ್ನಮ್ಮ ಜೈನ್ ಅವರು ಅಸೌಖ್ಯದಿಂದ ಅ. 10ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಚಂದ್ರನಾಥ ಜೈನ್, ಪಾಶ್ವನಾಥ ಜೈನ್ , ಚಂದ್ರಪ್ರಭ ಜೈನ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಮುಂಡಾಜೆ ಗ್ರಾ.ಪಂ. ಸಿಬ್ಬಂದಿ ಜನಾರ್ದನ ನಾಯ್ಕ ನಿಧನ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

Suddi Udaya
error: Content is protected !!