30.8 C
ಪುತ್ತೂರು, ಬೆಳ್ತಂಗಡಿ
October 22, 2026
ನಿಧನವರದಿ

ಉಜಿರೆ ಚಿದಾನಂದ ಗೌಡ ನಿಧನ

ಉಜಿರೆ: ಕಲ್ಮಂಜ ಗ್ರಾಮದ ಗುಮ್ಮಡಬೈಲು ಮನೆ ನಿವಾಸಿ, ಮಂಜುಶ್ರೀ ಪ್ರಿಂಟರ್ಸ್ ಉದ್ಯೋಗಿ ಚಿದಾನಂದ ಗೌಡ ರವರು ಅನಾರೋಗ್ಯದಿಂದ ಅ.11ರಂದು ನಿಧನರಾದರು. ಮೃತರು ತಂದೆ ಚನನ ಗೌಡ, ತಾಯಿ ಗಿರಿಜಾ, ಮೂವರು ಸಹೋದರಿ, ಒಬ್ಬ ಸಹೋದರ ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಶಿವಮೊಗ್ಗದಲ್ಲಿ ಕ್ರೇನ್‌ ಅಡಿಗೆ ಸಿಲುಕಿ ಪಿಲಿಗೂಡಿನ ನಾಗೇಶ್ ಮೃತ್ಯು

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಡಿಆರ್‌ಎಂ ಯೋಗೀಶ್ ಭೇಟಿ

Suddi Udaya

ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!