ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ 2025-26ನೇ ಸಾಲಿನ ಆತ್ಮ ಯೋಜನೆಯಡಿ ರಾಜ್ಯದೊಳಗಿನ ರೈತರ ಅಧ್ಯಯನ ಪ್ರವಾಸ ಅ.11 ರಂದು ಏರ್ಪಡಿಸಲಾಯಿತು.

ಈ ವೇಳೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ, ಡಿಪ್ಲೋಮಾ ಕೃಷಿ ಮಹಾವಿದ್ಯಾಲಯ, ಬ್ರಹ್ಮಾವರ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಉಳ್ಳಾಲ ಮತ್ತು ಇತರೆ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದೊಂದಿಗೆ ಕೃಷಿ ಮೇಳ – 2025 ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮದ ಕೃಷಿಕರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕ ನವನೀತ ಗೌಡ ಕೆ ಎನ್, ಭಾಗೀರಥಿ ಕೃಷಿಸಖಿ ಉಜಿರೆ,
ನೆಹರು ಯುವ ಕೇಂದ್ರ ತಾಲೂಕು ಪ್ರತಿನಿಧಿ ತೀಕ್ಷಿತ್ ಕೆ ದಿಡುಪೆ , ಗುಲಾಬಿ ಜಲನಯನ ಸಹಾಯಕಿ ಬೆಳ್ತಂಗಡಿ ಹಾಗೂ ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮದಿಂದ ಕೃಷಿಕರು ಭಾಗವಹಿಸಿದ್ದರು.

Related posts

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya
error: Content is protected !!