32.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

ಬೆಳ್ತಂಗಡಿ: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ನಗರದ ಖ್ಯಾತ ಮೂತ್ರರೋಗ ಶಾಸ್ತ್ರ ತಜ್ಞ ಹಾಗೂ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸದಾನಂದ ಪೂಜಾರಿ ತೆಂಕಕಾರಂದೂರು ಅವಿರೋಧ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅ.17ರಂದು ನಗರದ ಐ.ಎಂ.ಎ. ಸಭಾಂಗಣದಲ್ಲಿ ಜರುಗಲಿದ್ದು, ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಮಾಜಿ ಅಧ್ಯಕ್ಷ ಡಾ. ವೆಂಕಟ್ರಾಯ ಪ್ರಭು ನೂತನ ಪದಾಧಿಕಾರಿಗಳ ಪದಗ್ರಹಣ ವಿಧಿ ನೆರವೇರಿಸಲಿದ್ದಾರೆ.

Related posts

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

Suddi Udaya

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya
error: Content is protected !!