September 6, 2026
ಅಭಿನಂದನೆಬೆಳ್ತಂಗಡಿ

ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರಿಗೆ ಹೆಗ್ಗಡೆಯವರಿಂದ ಅಭಿನಂದನೆ

ಧರ್ಮಸ್ಥಳ: ಮೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮವಾಗಿ ಕೆ ಹರೀಶ್ ಕುಮಾರ್ ಶನಿವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದಪಡೆದರು.ಹೆಗ್ಗಡೆಯವರು ಹರೀಶ್ ಕುಮಾರ್ ಅವರನ್ನು ಸನ್ಮಾನಿಸಿ ಅಭಿನಂದಿಸಿ, ಶುಭ ಹಾರೈಸಿದರು.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya
error: Content is protected !!