23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

ಬೆಳ್ತಂಗಡಿ: ವೇದವಲ್ಲಿ ಮತ್ತು ಪದ್ಮಲತಾ ಸಾವು ಪ್ರಕರಣ ಸೇರಿದಂತೆ ಹಲವು ಸಾವು ಪ್ರಕರಣವನ್ನು ಪ್ರತ್ಯೇಕವಾಗಿ ಪ್ರಕರಣ ದಾಖಲಾಯಿಸಿ ಸಮಗ್ರ ತನಿಖೆ ನಡೆಸುವಂತೆ ಎಸ್.ಐ.ಟಿ ಕಚೇರಿಗೆ ಹೋರಾಟಗಾರರು ಕೆಲ ದಾಖಲೆಗಳನ್ನು ಹಿಡಿದುಕೊಂಡು ಬಂದು ಅ.11 ರಂದು ದೂರು ನೀಡಿದ್ದಾರೆ.

ಎಸ್.ಐ.ಟಿ ಕಚೇರಿಗೆ ಸೌಜನ್ಯ ತಾಯಿ ಕುಸುಮವತಿ, ವಿಠಲ್ ಗೌಡ, ಪುರಂದರ ಗೌಡ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಷ್ಣು ಮೂರ್ತಿ, ಅಭಿಷೇಕ್ ಯೂಟ್ಯೂಬರ್, ಲಕ್ಷಣ್ ಗೌಡ, ಶಶಿ, ಯೂಟ್ಯೂಬರ್ ಸಂತೋಷ್ ಕಡಬ ಮತ್ತಿತರರು ಜೊತೆಯಲ್ಲಿದ್ದರು.

Related posts

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya
error: Content is protected !!