September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಪೂಜ್ಯ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಇಂದು ಭೇಟಿ ನೀಡಿ, ಶ್ರೀ ಸ್ವಾಮಿಯ ದರ್ಶನ ಪಡೆದರು.

ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

Related posts

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya

ಸವಣಾಲು ಫಲ್ಗುಣಿ ಕುಣಿತ ಭಜನಾ ತಂಡ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya
error: Content is protected !!