37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿವರದಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಹರೀಶ್ ಕುಮಾರ್ ಭೇಟಿ

ಬೆಳ್ತಂಗಡಿ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ರವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

ಅವರನ್ನು ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯ ಗುತ್ತು ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿ. ರಾಜಶೇಖರ ಅಜ್ರಿ, ಅರ್ಚಕ ಪ್ರಕಾಶ್ ಭಟ್, ಪ್ರವೀಣ್ ವಿ ಜಿ ಉಪಸ್ಥಿತರಿದ್ದರು.

Related posts

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya
error: Content is protected !!