22.7 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಶಿಬಾಜೆ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆ

ಶಿಬಾಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿಯವರಿಗೆ ಅಡ್ಡಹಳ್ಳ ಫ್ರೆಂಡ್ಸ್ ಇವರ ನೇತೃತ್ವದಲ್ಲಿ ಅ.19ರಂದು ನಡೆಯುವ ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಹಾಗೂ ಹಗ್ಗ ಜಗ್ಗಾಟ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಲಾಯಿತು. ಹಾಗೆಯೇ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಗೇರುಕಟ್ಟೆ: ಕಾರು-ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಾಯ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ರೋಟರಿ ಆನ್ಸ್ ಕ್ಲಬ್ ನ ಅಧ್ಯಕ್ಷರಾಗಿ ರಾಜಶ್ರೀ ಡಿ. ರಾವ್, ಕಾರ್ಯದರ್ಶಿಯಾಗಿ ಅರ್ಪಣಾ ವಾಟ್ವೆ ಆಯ್ಕೆ

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಮಾದರಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!