33.4 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

ಬಂದಾರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಳ್ತಂಗಡಿ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳು, ಮುಂಡಾಜೆ -ಬೆಳ್ತಂಗಡಿ ತಾಲೂಕು,ದ.ಕ. ವಿವೇಕಾನಂದ ವಿದ್ಯಾವರ್ಧಕ ಸಂಘ ರಿ. ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಅ.10 ಮತ್ತು11 ರಂದು ಮುಂಡಾಜೆ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ 14ನೇ ವಯೋಮಾನದ ಬಾಲಕಿಯರ ಮೈಸೂರು ವಿಭಾಗ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪ್ರಶಸ್ತಿ ತನ್ನದಾಗಿಸಿಕೊಂಡಿತು.

ಬಂದಾರು ಶಾಲೆಯ ಕ್ರೀಡಾಪಟುಗಳಾದ ಕು. ರಕ್ಷಿತಾ, ಕು. ಅತಿಶ್ರೀ, ಕು. ಸಿಂಚನ, ಕು. ಧನ್ಯಶ್ರೀ ಇವರುಗಳು ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾ.ಉ.ಮ.ಸ. ಸಂಘಕ್ಕೆ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

Suddi Udaya
error: Content is protected !!