March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

ಬೆಳ್ತಂಗಡಿ: ಉತ್ತರ ಭಾರತದ ಪ್ರವಾಸದಲ್ಲಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅ. 12ರಂದು ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ ನೀಡಿದರು.

ರಾಮಾಯಣ ಕಾಲದ ಶ್ರವಣ ಕುಮಾರನ ಚರಿತ್ರೆಯಲ್ಲಿ ಕುರುಡರಾದ ವೃದ್ಧ ತಂದೆ ತಾಯಿಯನ್ನು ತಕ್ಕಡಿಯಲ್ಲಿ ಕೂರಿಸಿ ತನ್ನ ಭುಜದ ಮೇಲೆ ಹೊತ್ತುಕೊಂಡು ಅಯೋಧ್ಯೆಯಿಂದ ಸುಮಾರು ಐವತ್ತು ಕಿಲೋಮೀಟರ್ ದೂರದ ಒಂದು ಜಾಗದಲ್ಲಿ ಕುಳ್ಳಿರಿಸಿ ಅವರಿಗೆ ಬಾಯಾರಿಕೆಗಾಗಿ ನೀರು ತರಲು ಹೋದ ಸಂದರ್ಭದಲ್ಲಿ ನೀರು ಬಿಂದಿಗೆಗೆ ತುಂಬಿಸುವ ಶಬ್ದ ಬಂದಾಗ ಜಿಂಕೆ ಒಂದು ನೀರು ಕುಡಿಯಲು ಬಂದಿದೆ ಎಂದು ತಿಳಿದ ಚಕ್ರವರ್ತಿ ಮಹಾರಾಜ ದಶರಥನು ಶಬ್ದವೇದಿ ಬಾಣ ಪ್ರಯೋಗಿಸಿದಾಗ ಶ್ರವಣ ಕುಮಾರನ ಹತ್ಯೆಯಾಗುತ್ತದೆ. ಶ್ರವಣಕುಮಾರನ ತಂದೆ ತಾಯಿಗಳು ದಶರಥ ಮಹಾರಾಜರಿಗೆ ಶಾಪ ಕೊಟ್ಟಂತ ಸ್ಥಳ ಇಂದು ಶ್ರವಣಧಾಮ ಎಂಬ ಹೆಸರಿನಿಂದ ಬಹುದೊಡ್ಡ ಪುಣ್ಯಕ್ಷೇತ್ರವಾಗಿದೆ. ಈ ಕ್ಷೇತ್ರಕ್ಕೆ ತಮ್ಮ ಶಿಷ್ಯ ಪರಿವಾರದೊಂದಿಗೆ ಹೋಗಿ, ಕ್ಷೇತ್ರ ದರ್ಶನ ಮಾಡಿದರು.

Related posts

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya
error: Content is protected !!