September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 58ನೇ ಪಟ್ಟಾಭಿಷೇಕದ ಪ್ರಯುಕ್ತ ಕಳೆಂಜ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ

ಕಳೆಂಜ ಗೋಶಾಲೆಯಲ್ಲಿ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಡಿಪ್ಲೊಮಾ ಕಾಲೇಜ್ ಉಜಿರೆ ಇದರ ರಾಷ್ಟ್ರೀಯ ಸ್ವಯಂ ಸೇವಾ ಶಿಬಿರ ಇದರ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ 58 ನೇ ಪಟ್ಟಾಭಿಷೇಕದ ಪ್ರಯುಕ್ತ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ|ಎಂ. ಎಂ. ದಯಾಕರ್ ಮತ್ತು ಟ್ರಸ್ಟಿಗಳು, ಎನ್ ಎಸ್ ಎಸ್ ಯೋಜನಾಧಿಕಾರಿ ಪ್ರಕಾಶ್ ಗೌಡ, ಡಿಪ್ಲೊಮಾ ವಿದ್ಯಾರ್ಥಿಗಳು, ಗೋಶಾಲೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಬೆಳಾಲು ಶ್ರೀ ಧ. ಮಂ. ಅ.ಪ್ರೌ. ಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’

Suddi Udaya

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya
error: Content is protected !!