March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

ಕಣಿಯೂರು : ಇಲ್ಲಿಯ ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ, ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಕಣಿಯೂರು ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಶ್ರೀಮತಿ ಗಾಯತ್ರಿ ಗೋಪಾಲ ಗೌಡ, ಕಟ್ಟಡ ಮಾಲಕರದ ಸುಬ್ಬಣ್ಣ, ರಾಮಚಂದ್ರ ಗೌಡ, ಮತ್ತು ಶ್ರೀಮತಿ ಸಾವಿತ್ರಿ ರಾಮಚಂದ್ರ ಗೌಡ ಹಾಗೂ ಹಲವಾರು ಗಣ್ಯರು, ಗ್ರಾಹಕರು ಉಪಸ್ಥಿತರಿದ್ದರು. ವಿಜಯ ಶ್ರೀಮತಿ ಶಾಂಭವಿ ವಿಜಯ್, ಶ್ರೀಮತಿ ಶೋಭಾ ಲಕ್ಷ್ಮಣ ಬಂಟ್ವಾಳ ಆಗಮಿಸಿದವರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya
error: Content is protected !!