22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

ಬೆಳ್ತಂಗಡಿ: ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿಯವರ ಮಾತೃಶ್ರೀ ಕಾಶಿ ಶೆಟ್ಟಿ (86ವ) ಅವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರು ಮಕ್ಕಳಾದ ಶ್ರೀನಿವಾಸ್ ಶೆಟ್ಟಿ, ಜಯರಾಮ ಶೆಟ್ಟಿ, ಶಶಿಧರ ಶೆಟ್ಟಿ, ಪ್ರಶಾಂತ ಶೆಟ್ಟಿ, ಹರೀಶ್ ಶೆಟ್ಟಿ, ರಾಜೇಶ್ ಶೆಟ್ಟಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಾಶಿ ಶೆಟ್ಟಿಯವರ ನಿಧಾನಕ್ಕೆ ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ ಅಜಿಲ, ಶಿವಪ್ರಸಾದ್ ಅಜಿಲ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!