25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಬುರುಡೆ ಚಿನ್ನಯ್ಯನ ಎರಡನೇ ಪತ್ನಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರು

ಬೆಳ್ತಂಗಡಿ : ಬುರುಡೆ ಪ್ರಕರಣದ ಮಾಜಿ ಮಾಸ್ಕ್ ಮ್ಯಾನ್ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಅ.13 ರಂದು ಬೆಳಗ್ಗೆ 9:30 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.

ಬುರುಡೆ ಚಿನ್ನಯ್ಯನಿಗೆ ಸಂಬಂಧಿಸಿದ ಕೆಲ ಮಾಹಿತಿಗಾಗಿ ಎಸ್.ಐ.ಟಿ ಅಧಿಕಾರಿಗಳು ಕರೆಸಿದ್ದಾರೆ ಎನ್ನಲಾಗಿದೆ.

Related posts

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್ ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya
error: Content is protected !!