March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯ ವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ನೀಡಿದ್ದ ಆದೇಶಕ್ಕೆ ತಡೆ ಕೋರಿ ಮಹೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅ.13 ರಂದು ಅರ್ಜಿಯ ವಿಚಾರಣೆ ನಡೆಸಿದ್ದು ಆದೇಶವನ್ನು ಕಾಯ್ದಿರಿಸಿದೆ.

ಮುಂದಿನ ಆದೇಶದವರೆಗೂ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ನ್ಯಾಯಪೀಠ ಹೇಳಿದೆ.

Related posts

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ದಿ.ಪ್ಲಾಂಟರ್ಸ್ ಕೋರ್ಟ್ ಬೆಳ್ತಂಗಡಿ ಕ್ಲಬ್ :ವಾರ್ಷಿಕ ಮಹಾಸಭೆ:

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!