23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಬೇಟಿ ನೀಡಿದರು. ಈ ವೇಳೆ ವ್ಯವಸ್ಥಾಪನ ಸಮಿತಿಯ ವತಿಯಿಂದ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ನಾರಯಣ ಪೂಜಾರಿ ಬರಮೇಲು , ಕೋಶಾಧಿಕಾರಿ ಹರ್ಷ ಹೆಚ್.ಆರ್. ಪಕ್ಕಿದಕಲ, ಆರ್.ಟಿ.ಒ ಅಧಿಕಾರಿ ಚರಣ್ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೈಲೇಶ್ ಕುಮಾರ್ ಕುರ್ತೋಡಿ , ವಕೀಲರಾದ ಭಗೀರಥ ಜಿ. ಗುಂಪೋಲಿ ಹಾಗೂ ಭೋಜ ಪೂಜಾರಿ ನಡುವಡ್ಕ , ಅವಿನಾಶ್ ಕುರ್ತೋಡಿ, ಗಿರೀಶ್ ಕುಮಾರ್ ಒಡ್ಯಾನೆ, ಗುರುಕಿರಣ್ ಹಾಗೂ ಊರಿನ ಭಕ್ತಿದಿಗಳು ಉಪಸ್ಥಿತರಿದ್ದರು.

Related posts

ಜ್ಯೋತಿಷ್ಯ ಶಾಸ್ತ್ರದ ಸಾಧನೆಗಾಗಿ ಬೆಳ್ತಂಗಡಿಯ ಯುವ ಜ್ಯೋತಿಷಿ ಯೋಗೀಶ್ ಆಚಾರ್ಯರಿಗೆ ಧ್ರುವ ನಕ್ಷತ್ರ ಅವಾರ್ಡ್

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚರ್ಚಾ ಸ್ಪರ್ಧೆ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya
error: Content is protected !!