22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

ಅಳದಂಗಡಿ ವಲಯದ ಬಡಗಕಾರಂದರು ಎ ಒಕ್ಕೂಟದ ಮಾಸಿಕ ಸಭೆಯು ಹರೀಶ್ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ವೇಳೆ ವಿಕಲಚೇತನರಾದ ಗಣೇಶ್ ಭಂಡಾರಿ ಅವರಿಗೆ ಮಾಸಾಶನ ಪತ್ರವನ್ನು ವಿತರಿಸಲಾಯಿತು. ಒಕ್ಕೂಟದ ಉಪಾಧ್ಯಕ್ಷ ಸದಾನಂದ ಪೂಜಾರಿ ಕೊಳಕ್ಕೆ , ಸೇವಾ ಪ್ರತಿನಿಧಿಯಾದ ಶುಭ ಹರೀಶ್ ರೈ, ನಿಕಟ ಪೂರ್ವ ಅಧ್ಯಕ್ಷ ವಸಂತ ಪೂಜಾರಿ ನೀರಲ್ಕೆ ಉಪಸ್ಥಿತರಿದ್ದರು. ಒಕ್ಕೂಟದ ಕಾರ್ಯದರ್ಶಿಯಾದ ಸಂತೋಷ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿಯಾದ ಮನೋಹರ್ ಕುಮಾರ್ ಕಾರ್ಯಕ್ರಮಕ್ಕೆ ಧನ್ಯವಾದವಿತ್ತರು.

Related posts

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!