27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಮತ್ತು ಅವರ ತಂಡ ಆಗಮಿಸಿ ಜನರೇಟರ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ನಂದಗೋಕುಲ ಗೋಶಾಲೆಯ ಅಧ್ಯಕ್ಷ ಡಾ| ಎಂ ಎಂ ದಯಾಕರ್, ಕಾರ್ಯದರ್ಶಿಗಳಾದ ನವೀನ್ ನೆರಿಯ, ಗೋಶಾಲೆಯ ಟ್ರಸ್ಟಿಗಳಾದ ರಮೇಶ್ ಪ್ರಭು ಹಾಗೂ ನಾರಾಯಣ ಗೌಡ, ಮಹೇಶ್ ನೆರಿಯ ಮತ್ತು ಎಲ್ಲಾ ಗೋಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಉಜಿರೆ ಮಂದಾರ ಕಲಾವಿದರ ತಂಡದ ವತಿಯಿಂದ ದಿ| ಜಯರಾಮ್ ಕೆ ನಾಯರ್ ರವರಿಗೆ ನುಡಿ ನಮನ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya
error: Content is protected !!