September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

ಕೊಕ್ಕಡ: ‘ಯುವಶಕ್ತಿ ಫ್ರೆಂಡ್ಸ್, ಮುಂಡೂರುಪಳಿಕೆ’ ಇದರ ನೇತೃತ್ವದಲ್ಲಿ ಜರಗಿದ ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿಯವರು ಪಾಲ್ಗೊಂಡು ಅವರು ಈ ಹಿಂದೆ ನೀಡಿದ ಮಾತಿನಂತೆ ಈ ಕ್ರೀಡಾಕೂಟದಲ್ಲಿ ಕೊಕ್ಕಡ ಗ್ರಾಮದ ಜಯಲಕ್ಷ್ಮೀ ರವರ ಪುತ್ರಿ ಎಂಡೋಸಲ್ಫಾನ್ ಸಂತ್ರಸ್ಥೆಗೆ ವೀಲ್ ಚೆಯರನ್ನು ವಿತರಿಸಿದರು.

Related posts

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಏಳು ವರ್ಷದ ಎಕ್ಸೆಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

Suddi Udaya
error: Content is protected !!