37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇದರ ವತಿಯಿಂದ ಕೊಕ್ಕಡದಲ್ಲಿ ಜರಗುವ 69ನೇ ವರ್ಷದ ನಗರ ಭಜನಾ ಸಪ್ತಾಹದ ಅಂಗವಾಗಿ ಜರಗುವ ಪಿಲಿ ನಲಿಕೆ -2025 ಇದರ ಆಮಂತ್ರಣ ಪತ್ರಿಕೆಯನ್ನು ನೀಡಿ ಆಶಿರ್ವಾದವನ್ನು ಪಡೆಯಲಾಯಿತು.

ಈ ಸಂದರ್ಭದಲ್ಲಿ ಕೇಸರಿ ಗೆಳೆಯರ ಬಳಗದ ಸದಸ್ಯರು ಹಾಗೂ ಕೇಸರಿ ಟೈಗರ್ಸ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವ; ಮೇ 30: ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!