38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ, ತೋಟತ್ತಾಡಿ ದೀಪಾವಳಿಯ ಹಬ್ಬದ ಪ್ರಯುಕ್ತ ದೇವಸ್ಥಾನದ ಜಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಅ 12 ರoದು ಶ್ರಮದಾನದ ಮೂಲಕ ಹಮ್ಮಿಕೊಳ್ಳಲಾಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ಬಾಲಕೃಷ್ಣ ಗೌಡ ಪಾದೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ಚಂದ್ರಾವತಿ ಗೌಡ ಪರಾರಿ, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕೋಶಾಧಿಕಾರಿ ಶ್ರೀಮತಿ ಸುಮತಿ ಬರಮೇಲು, ದೇವಸ್ಥಾನದ ಭಕ್ತರಾದ ಶ್ರೀಮತಿ ಕೇಶವತಿ ಪೂಜಾರ್ತಿ ಡಿ.ಮಜಲು, ಶ್ರೀಮತಿ ಹೇಮಾವತಿ ಪೂಜಾರಿ ಡಿ.ಮಜಲು, ವಿಶ್ವನಾಥ ಗೌಡ ಜಾಕೆಡಿ, ನಾರಾಯಣ ಗೌಡ ಪಾದೆ, ಸಂಜೀವ ದರ್ಖಾಸು ಮನೆ, ಶೇಖರ್ ಕುಲಾಲ್ ದೊರ್ತಾಡಿ ಕೊಪ್ಪ, ಆನಂದ ನಾಯ್ಕ್ ಕೋಟೆ, ರಮೇಶ್ ನಾಯ್ಕ್ ಕೋಟೆ, ಗುರುವಪ್ಪ ಭಂಡಾರಿ ಅಗರಿ, ರಾಮಣ್ಣ ಭಂಡಾರಿ ಅಗರಿ, ಕೇಶವ ಪೂಜಾರಿ ಬರಮೇಲು, ಕೊರಗಪ್ಪ ಪೂಜಾರಿ ಮೂರ್ಜೆ, ಚೇತನ್ ಪೂಜಾರಿ ಮೂರ್ಜೆ, ಡಾಕಯ್ಯ ಗೌಡ ಕೊಂಡೊಟ್ಟು, ಆನಂದ ಪೂಜಾರಿ ನೆಲ್ಲಿಗುಡ್ಡೆ ಭಾಗವಹಿಸಿದರು.

Related posts

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ

Suddi Udaya

ಮಾಜಿ ಶಾಸಕ ದಿ. ಕೆ ವಸಂತ ಬಂಗೇರರವರ 78 ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ, ಬಂಗೇರಾ ಬ್ರಿಗೇಡ್ ಬೆಳ್ತಂಗಡಿ ವತಿಯಿಂದ,ಬಿನುತಾ ಬಂಗೇರರ ನೇತೃತ್ವದಲ್ಲಿ ಮದ್ದಡ್ಕ ಬಂಡೀಮಠ ಮೈದಾನದಲ್ಲಿ ಹೊನಲು ಬೆಳೆಕಿನ ಮುಕ್ತ ಕಬಡ್ಡಿ ಪಂದ್ಯಕೂಟ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya
error: Content is protected !!