September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಭಜನಾ ಮಂಡಳಿಯಿಂದ ಕುಣಿತ ಭಜನೆ ತರಬೇತುದಾರ ದಯಾನಂದ ದೇವಾಡಿಗರವರಿಗೆ ಗುರುವಂದನಾ ಕಾರ್ಯಕ್ರಮ

ಮೂಡುಕೋಡಿ: ಕುಣಿತ ಭಜನೆ ತರಬೇತುದಾರ ದಯಾನಂದ ದೇವಾಡಿಗ’ ಇವರಿಗೆ ‘ಶ್ರೀ ರಾಮ ಭಜನಾ ಮಂಡಳಿ ನಡ್ತಿಕಲ್ಲು ಮೂಡುಕೋಡಿ’ ಇದರ ವತಿಯಿಂದ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ದಯಾನಂದ ದೇವಾಡಿಗ ರವರನ್ನು ಭಜನಾ ಮಂಡಳಿಯ ವತಿಯಿಂದ ಸನ್ಮಾನಿಸಿ., ಗೌರವಿಸಲಾಯಿತು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಕಾಸರಗೋಡು ಬೆಳ್ಳೂರ್ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಉಜಿರೆ ಶ್ರೀ ಲಕ್ಷ್ಮೀ ಮಹಿಳಾ ಭಜನಾ ಸಂಘದ ಸದಸ್ಯರಿಂದ ಭಜನಾ ಸೇವೆ

Suddi Udaya
error: Content is protected !!