September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗ ಗೌಡರ ಸಂಘ ಮತ್ತು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯಿಂದ ವೈದ್ಯಕೀಯ ನೆರವು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಮತ್ತು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆ ಇದರ ಸಹಯೋಗದೊಂದಿಗೆ ಅ.12 ರಂದು ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ಉಜಿರೆ ಗ್ರಾಮದ ಬಜಿಲ್ ಮಾರು ನಿವಾಸಿಯಾಗಿರುವ ಪುರಂದರ ಗೌಡ ಇವರ ವೈದ್ಯಕೀಯ ಚಿಕಿತ್ಸೆಗಾಗಿ ಹಣಕಾಸಿನ ನೆರವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಅಧ್ಯಕ್ಷ ಮೋಹನ್ ಗೌಡ ಕಲ್ಮoಜ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ ರಂಜನ್ ಜಿ ಗೌಡ ಬೆಳ್ತಂಗಡಿ ತಾಲೂಕು ಒಕ್ಕಲಿಗ ಸೇವಾ ಟ್ರಸ್ಟ್ ನ ಕಾರ್ಯಧ್ಯಕ್ಷ ಶ್ರೀನಿವಾಸ ಗೌಡ ಬೆಳಾಲು ಹಾಗೂ ಜಯಂತ ಗೌಡ ಗುರಿಪಳ್ಳ ಕಾರ್ಯಧ್ಯಕ್ಷರು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮತ್ತು ಭರತ್ ಕುಮಾರ್ ಗೌಡ ಬಂಗಾಡಿ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ಹಾಗೂ ಟ್ರಸ್ಟ್ ನ ಸದಸ್ಯರುಗಳಾದ ವಸಂತ ಗೌಡ ಮರಕಡ ವಕೀಲರು, ನವೀನ್ ಗೌಡ ವಕೀಲರು, ಕಿಶೋರ್ ಗೌಡ ವಲಂಬ್ರ, ದಿನೇಶ್ ಗೌಡ ಕೊಯ್ಯೂರು ಹಾಗೂ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜೆ ಉಪಸ್ಥಿತರಿದ್ದರು.

Related posts

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಪುಂಜಲ್ ಕಟ್ಟೆ ಕ್ಲಸ್ಟರ್ ವತಿಯಿಂದ ರಘುಪತಿ ಕೆ ರಾವ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya
error: Content is protected !!