September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

ಧರ್ಮಸ್ಥಳ : ಒಂಭತ್ತು ಮಾಗಣೆ ಕೊಲಕಾಡಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ಧಾರ ಸಮಿತಿಯ ಸದಸ್ಯರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮದರ್ಶಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಸಂದರ್ಶಿಸಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ನಡೆಸುವ ಸದುದ್ದೇಶದ ಬಗ್ಗೆ ಆರ್ಥಿಕ ಸಹಕಾರ ನೀಡಲು ಮನವಿಯನ್ನು ಸಲ್ಲಿಸಲಾಯಿತು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಕೆ. ಸುಬ್ರಾಯ ಆಚಾರ್ಯ, ಕಾರ್ಯಾಧ್ಯಕ್ಷ ಸುಧೀರ್ ಎಸ್., ಗೌರವ ಅಧ್ಯಕ್ಷ ಜಿ. ಟಿ. ಆಚಾರ್ಯ, ಉಪಾಧ್ಯಕ್ಷ ಪ್ರಶಾಂತ ಆಚಾರ್ಯ , ಮಂಗಳೂರು ದೇವಳದ ಮೊಕ್ತೇಸರರಾದ ಮಾನಂಪಾಡಿ ಜಗದೀಶ್ ಆಚಾರ್ಯ, ಪಂಜಿನಡ್ಕ ಜಗದೀಶ್ ಆಚಾರ್ಯ, ಕಿಲ್ಪಾಡಿ ಸದಾಶಿವ ಆಚಾರ್ಯ, ಜಗದೀಶ್ ಆಚಾರ್ಯ, SKGI ಕೊಪರೆಟಿವ್ ಸೊಸೈಟಿಯ ನಿರ್ದೇಶಕರಾದ ಮಂಜುನಾಥ ಆಚಾರ್ಯ ಅಳದಂಗಡಿ, ಇಂಜಿನಿಯರ್ ಯು. ಸುಂದರ್ ರಾಮ್ ಮಂಗಳೂರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಬಸವನಗುಡಿ ಒಕ್ಕೂಟದ ಸದಸ್ಯರಿಗೆ ಸುರಕ್ಷಾ ಕಾರ್ಡ್ ವಿತರಣೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಭಾರೀ ಮಳೆ; ಸಿಯೋನ್ ಆಶ್ರಮದ ತಡೆಗೋಡೆ ಕುಸಿತ

Suddi Udaya

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

Suddi Udaya

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya
error: Content is protected !!