25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

ಬೆಳ್ತಂಗಡಿ: ನ.23ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ರವರನ್ನು ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ, ಗೆಜ್ಜೆಗಿರಿ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ, ಪ್ರಮುಖರಾದ ಎಸ್.ಆರ್ ಶೈಲೇಂದ್ರ ಸುವರ್ಣ, ರಾಜೇಂದ್ರ ಚಿಲಿಂಬಿ, ಹರೀಶ್ ಕೆ ಪೂಜಾರಿ, ರಾಕೇಶ್, ವಿದ್ಯಾರಾಕೇಶ್, ಜಗದೀಶ್, ಅಜಿತ್ ಪಾಲೇರಿ, ಅಶೋಕ್ ಪಡ್ಪು, ಹರೀಶ್ ಪಚ್ಚನಾಡಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಮಡಂತ್ಯಾರು : ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya
error: Content is protected !!