September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

ಬೆಳ್ತಂಗಡಿ: ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಣಿಯೂರು ಗ್ರಾಮದ ನೆಲ್ಲಿಬಾಕಿಮಾರು ನಿವಾಸಿ ಕೇಶವ ಪೂಜಾರಿ ಎಂಬವರ ಪತ್ನಿ ಹರಿಣಾಕ್ಷಿ ಅವರ ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದುಹೋದ ಘಟನೆ ಅ.13 ರಂದು ಸಂಜೆ ನಡೆದಿದೆ.

ಉಪ್ಪಿನಂಗಡಿ-ಬೆಳ್ತಂಗಡಿ ನಡುವಿನ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹರಿಣಾಕ್ಷಿ ಅವರು ಕುಪ್ಪೆಟ್ಟಿಯಲ್ಲಿ ಬಸ್‌ನಿಂದ ಇಳಿದಿದ್ದಾರೆ. ಈ ವೇಳೆ ಅವರ 4 ಪವನ್ ಕರಿಮಣಿ, 2250ರೂ ನಗದು, ರಶೀದಿ ಸಹಿತ ಅಗತ್ಯ ವಸ್ತುಗಳು ಕಳೆದುಹೋಗಿದೆ. ಸಿಕ್ಕಿದವರು 9632831350 ಸಂಖ್ಯೆಯನ್ನು ಸಂಪರ್ಕಿಸುವಂತೆ ವಿನಂತಿಸಿದ್ದಾರೆ.

Related posts

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya
error: Content is protected !!