38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

ಕುಕ್ಕೇಡಿ: ಬುಳೆಕ್ಕರ ಶಾರದನಗರ ಶ್ರೀ ಶಾರದಾಂಭ ಭಜನಾ ಮಹಿಳಾ ಮಂಡಳಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಭಜನಾ ಮಂದಿರದಲ್ಲಿ ನಡೆಯಿತು.

ಗ್ರಾಮ ಪಂಚಾಯಿತ್ ಸದಸ್ಯ ಹಾಗೂ ಮಂಡಳಿಯ ಕಾರ್ಯಾಧ್ಯಕ್ಷ ಗೋಪಾಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು.

ವೇದಿಕೆಯಲ್ಲಿ ವಿಶ್ವನಾಥ್ ದೇವಾಡಿಗ, ನಾರಾಯಣ ನಾಯ್ಕ, ಮಹಿಳಾ ಸಮಿತಿ ಅಧ್ಯಕ್ಷೆ ಪವಿತ್ರ ಕಮಲಾಕ್ಷ ದರ್ಬೆ ಉಪಸ್ಥಿತರಿದ್ದರು. ಬಳಿಕ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶಶಿಕಲಾ ಜಗದೀಶ್ ದರ್ಬೆ, ಕಾರ್ಯದರ್ಶಿಯಾಗಿ ತೃಪ್ತಿ ಕೆಂಗಾಜೆ, ಜೊತೆ ಕಾರ್ಯದರ್ಶಿಯಾಗಿ ಪೃಥ್ವಿ ವಿ. ಎಸ್. ದೇವಾಡಿಗ ಬುಳೆಕ್ಕಾರ, ಉಪಾಧ್ಯಕ್ಷರಾಗಿ ವಿನೋದ ರತ್ನಾಕರ್ ಪಾದೆ, ಸುನಂದ ಶಿವರಾಂ ಶೆಟ್ಟಿ ಪಾಪುದಡ್ಕ, ಮತ್ತು ಇತರ 25 ಮಹಿಳಾ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ನವೀನ್ ಜಿ. ಸ್ವಾಗತಿಸಿದರು, ಜಗದೀಶ್ ದರ್ಬೆ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಕೊಪ್ಪಳ ಧನ್ಯವಾದವಿತ್ತರು.

Related posts

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ಕಳೆಂಜದಲ್ಲಿ ಲೋಲಾಕ್ಷರ ಮನೆ ಪಂಚಾಂಗ ಕಿತ್ತೆಸೆದ ಅರಣ್ಯ ಇಲಾಖೆ:ಬಡವನ ಮೇಲೆ ಅರಣ್ಯಧಿಕಾರಿಗಳ ದೌರ್ಜನ್ಯದ ವಿರುದ್ಧ ತಿರುಗಿ ಬಿದ್ದ ಶಾಸಕರು

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya

ಶಿರ್ಲಾಲು: ದರ್ಖಾಸು ಮನೆಯ ರಾಜು ಗೌಡ ಹೃದಯಾಘಾತದಿಂದ ನಿಧನ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!