September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

ಕೊಕ್ಕಡ : ಇಲ್ಲಿಯ ಮುಂಡೂರು ಪಳಿಕೆಯಲ್ಲಿ ಯುವಶಕ್ತಿ ಫ್ರೆಂಡ್ಸ್ ಮುಂಡೂರು ಪಳಿಕೆ ವತಿಯಿಂದ ಅ. 12 ರಂದು ತುಳುನಾಡಿನ ಸಂಸ್ಕ್ರತಿಯನ್ನು ಬಿಂಬಿಸುವ ಕೆಸರ್ ದ ಕಂಡೊಡು ಒಂಜಿ‌ದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜರವರು ಭಾಗವಹಿಸಿ ಸಾಧಕರಿಗೆ ಸನ್ಮಾನಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು..


ಕಾರ್ಯಕ್ರಮದಲ್ಲಿ ಹಲವು ಅತಿಥಿ ಗಣ್ಯರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

Related posts

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕಸ ಎಸೆದವರಿಗೆ ದಂಡ ಹಾಕಿದ ಮಡಂತ್ಯಾರು ಗ್ರಾ.ಪಂ.

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಕಳೆಂಜ : ಮಲ್ಲದಲ್ಲಿ ಚೌಡೇಶ್ವರಿ ದೇವಿ ಪರ್ವ ಸೇವೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!