24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಠಾಣೆಗೆ ಮದನ್ ಬುಗುಡಿ ಹಾಜರು

ಬೆಳ್ತಂಗಡಿ : ನಕಲಿ ಮಾನವ ಹಕ್ಕು ಅಯೋಗದ ಅಧಿಕಾರಿ ಎಂದು ಸುಳ್ಳು ಮಾಹಿತಿಯನ್ನು ಮಾಧ್ಯಮದ ಮೂಲಕ ಗಿರೀಶ್ ಮಟ್ಟಣ್ಣವರ್ ಹೇಳಿಕೆ ನೀಡಿದ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಮದನ್ ಬುಗುಡಿ ವಿರುದ್ಧ ಪ್ರವೀಣ್ ಗುಡಿಗಾರ ಎಂಬವರು 30.08.2025 ದೂರು ನೀಡಿದ್ದರು.

ಈ ದೂರಿನ ಸಂಬಂಧ ಕೋರ್ಟ್ ನಲ್ಲಿ ಜಾಮೀನು ಪಡೆದುಕೊಂಡ ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹುಬ್ಬಳಿಯ ರೌಡಿಶೀಟರ್ ಅಗಿರುವ ಮದನ್ ಬುಗುಡಿ ತಮ್ಮ ವಕೀಲರ ಮೂಲಕ ಅ.14 ರಂದು ಮಧ್ಯಾಹ್ನ 2:30 ಕ್ಕೆ ಹಾಜರಾಗಿದ್ದಾನೆ‌.

Related posts

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ

Suddi Udaya
error: Content is protected !!