September 6, 2026
Uncategorized

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

ಲಾಯಿಲ : ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆಯಾದ ಘಟನೆ ಅ.14ರಂದು ನಡೆದಿದೆ.

ಮನೆಯವರು ತಕ್ಷಣ ಸ್ನೇಕ್ ಅಶೋಕ್ ಲಾಯಿಲರವರಿಗೆ ಕರೆ ಮಾಡಿ ತಿಳಿಸಿದ್ದು ತಕ್ಷಣ ಸ್ಪಂದಿಸಿದ ಅಶೋಕ್ ಲಾಯಿಲ ರವರು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

Related posts

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

Suddi Udaya

ಲಾಯಿಲ ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ ಕಸ ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಕ್ಕೆ ಮೆಚ್ಚುಗೆ:

Suddi Udaya

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂರವರಿಗೆ ಅಭಿನಂದನೆ

Suddi Udaya

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!