July 23, 2026
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಉಜಿರೆ ಗ್ರಾಮದ ರೆಂಜಾಳ ನಿವಾಸಿ ಪೈಂಟರ್ ಪ್ರಮೋದ್ ಗೌಡ ರವರು ಪೈಂಟಿಂಗ್ ಮಾಡುತ್ತಿರುವ ಸಂದರ್ಭ ಸುಮಾರು 18 ಅಡಿ ಎತ್ತರದಿಂದ ಕುಸಿದುಬಿದ್ದು ತಲೆಯ ಭಾಗ ಹಾಗೂ ಕುತ್ತಿಗೆಯ ಸ್ಟೈನಲ್ ಕ್ವಾರ್ಡ(spinal cord) ಸಂಪೂರ್ಣವಾಗಿ ಮುರಿತಕ್ಕೊಳಗಾಗಿದ್ದು ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈಗಾಗಲೆ ಸುಮಾರು ರೂ. 2 ರಿಂದ 3 ಲಕ್ಷದವರೆಗೆ ವೆಚ್ಚವಾಗಿದ್ದು ಇನ್ನು ಮುಂದಿನ ಚಿಕಿತ್ಸೆಗೆ ಸರಿಸುಮಾರು ರೂ.10 ರಿಂದ 15 ಲಕ್ಷದವರೆಗೆ ಹಣದ ಅವಶ್ಯಕತೆ ಇರುತ್ತದೆ ಎಂದು ಮನೆಯವರು ತಿಳಿಸಿದ್ದಾರೆ.

Related posts

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya
error: Content is protected !!