25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿ (job card ) ಹೊಂದಿರುವ ನಾಗರಿಕರು ಉದ್ಯೋಗ ಚೀಟಿಯ ಇ-ಕೆವೈಸಿ ಗಾಗಿ ತಮ್ಮ ಉದ್ಯೋಗ ಚೀಟಿ ಹಾಗೂ ಆಧಾರ್ ಚೀಟಿಯೊಂದಿಗೆ, ಕಚೇರಿ ಅವಧಿಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯತ್‌ ಕಛೇರಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವಂತೆ ವಿನಂತಿಸಲಾಗಿದೆ.

ಮುಂದಿನ ದಿನಗಳಲ್ಲಿ ರೈತರು ತಮ್ಮ ಜಮೀನಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳನ್ನು ನಿರ್ವಹಿಸಬೇಕಾದಲ್ಲಿ ಮತ್ತು ಉದ್ಯೋಗ ಚೀಟಿಯನ್ನು ಚುನಾವಣೆ ಸಮಯದಲ್ಲಿ ಗುರುತು ಚೀಟಿಯಾಗಿ ಬಳಸಬೇಕಾದಲ್ಲಿ ಈಗಲೇ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Related posts

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!