September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

ಮುಂಡಾಜೆ: ಬೆಳ್ತಂಗಡಿ ಎ.ಪಿ.ಎಂ.ಸಿ ಮಾಜಿ ಸದಸ್ಯ, ಮುಂಡಾಜೆ ಗ್ರಾಮದ ಒಂಜರೆಬೈಲು ನಿವಾಸಿ ಪಡೀಲು ಆನಂದ ನಾಯ್ಕ(54ವ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ.14ರಂದು ನಿಧನ ಹೊಂದಿದರು.

ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಅವರು ಕೃಷಿಕ ಹಾಗೂ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗೂ ಪುತ್ರರನ್ನು ಅಗಲಿದ್ದಾರೆ.

Related posts

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!