37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅನಾಥ ಶವಗಳನ್ನು ಆಸ್ಪತ್ರೆಗೆ ಸಾಗಿಸಿದ್ದ ಮತ್ತೊಬ್ಬ ಆಂಬುಲೆನ್ಸ್ ಚಾಲಕನಿಗೆ ಎಸ್.ಐ.ಟಿ ವಿಚಾರಣೆಗೆ ಬುಲಾವ್ ನೀಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ 2010 ರಿಂದ 2015 ರವರೆಗೆ ಆಂಬುಲೆನ್ಸ್ ಹೊಂದಿದ್ದ ಗುರುವಾಯನಕೆರೆ ನಿವಾಸಿ ಶಶಿರಾಜ್ ಶೆಟ್ಟಿಗೆ ಅ.15 ರಂದು ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಬುಲಾವ್ ಬಂದಿದ್ದು ಅದರಂತೆ 3 ಗಂಟೆಗೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ.

Related posts

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಪುಂಜಾಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಲಿಕಾ ಹಬ್ಬ ಮಕ್ಕಳ ಪ್ರತಿಭೆಗಳ ಅನಾವರಣ

Suddi Udaya

ಮುಂಡಾಜೆ ಗ್ರಾ.ಪಂ. ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟದ ವತಿಯಂದ ಮಹಿಳಾ ಗ್ರಾಮ ಸಭೆ ಮತ್ತು ವಿಚಾರ ಸಂಕಿರಣ

Suddi Udaya

ಮಾ.7: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ “ದೈವರಾಜ ಗುಳಿಗ” ನೇಮೋತ್ಸವ

Suddi Udaya

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

Suddi Udaya

ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಸ್ವಾಮೀಜಿ ಭೇಟಿ, ಆಶೀರ್ವಚನ

Suddi Udaya
error: Content is protected !!