23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಕನ್ನಡ ಸಾಂಸ್ಕೃತಿಕ ಸಂಘ, ವೈಜ್ಞಾನಿಕ ಮತ್ತು ಔದ್ಯೋಗಿಕ ಸಂಶೋಧನಾ ಮಂಡಳಿ ಬೆಂಗಳೂರು ಇವರು ಪ್ರಕಟಿಸುವ ಕಣಾದ ಕನ್ನಡ ವಾರ್ಷಿಕ ವಿಜ್ಞಾನ ಪತ್ರಿಕೆಯ 51ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ ರಾಜ್ಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ವಿಷಯಗಳಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ‘ಪರಮಾಣು ಶಕ್ತಿ: ಉಜ್ವಲ ಭವಿಷ್ಯವೋ ಅಥವಾ ಅಪಾಯಕಾರಿ ಜೂಜಾಟವೋ ? ಎಂಬ ವಿಷಯದ ಕುರಿತು ಬರೆದ ಪ್ರಬಂಧಕ್ಕೆ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಥಮ ಕಲಾ ವಿಭಾಗದ ಇಂದುಮತಿಗೆ ಎರಡನೇ ಸ್ಥಾನ ಲಭಿಸಿರುತ್ತದೆ.

Related posts

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!