25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ದೈವಗಳ ನೇಮೋತ್ಸವ 2026 ರ ಜನವರಿ 22 ರಿಂದ 24 ರ ವರೆಗೆ ವ್ಯವಸ್ಥಿತವಾಗಿ ನಡೆಸಲು ಆಡಳಿತ ಮಂಡಳಿಯ ನೇತೃತ್ವದಲ್ಲಿ ಉತ್ಸವ ಸಮಿತಿಯನ್ನು ರಚಿಸಲಾಯಿತು.


ಸಮಿತಿಯ ಅಧ್ಯಕ್ಷರಾಗಿ ಪದ್ಮಯ್ಯ ಗೌಡ ಬದ್ಯಡ್ಕ, ಕಾರ್ಯದರ್ಶಿಯಾಗಿ ಚಂದ್ರಶೇಖರ ಗೌಡ ನೆಕ್ಕರಾಜೆ ಮತ್ತು ಕೋಶಾಧಿಕಾರಿಯಾಗಿ ಶರತ್ ಮೂಡಾರು ಅವರನ್ನು ಆಯ್ಕೆ ಮಾಡಲಾಯಿತು. ನೂತನ ಉತ್ಸವ ಸಮಿತಿಗೆ ಅನೇಕ ಊರ ಪರವೂರ ಹಿರಿಯರನ್ನು ಗೌರವ ಸಲಹೆಗಾರರಾಗಿ ಮತ್ತು ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.


ನೂತನ ಉತ್ಸವ ಸಮಿತಿಯು ದೇವಳದ ಅಧ್ಯಕ್ಷ ಕೆ. ಶ್ರೀಧರ್ ರಾವ್, ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಕಾರ್ಯದರ್ಶಿ ನಿರಂಜನ್ ಬದಿಮಾರು ಹಾಗೂ ಇತರ ಸದಸ್ಯರ ಸಮ್ಮುಖದಲ್ಲಿ ನಡೆಸಲಾಯಿತು.

Related posts

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya
error: Content is protected !!