September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಜಯಂತ್ ಟಿ ರವರು ಯೂಟ್ಯೂಬ್ನಲ್ಲಿ ಸತ್ಯಾಸತ್ಯತೆಯನ್ನು ತಿಳಿದಿದ್ದರು ಸಹ ಅಪೂರ್ಣವಾದ ಮಾಹಿತಿಯೊಂದಿಗೆ ಪೊಲೀಸ್ ಉಪಾಧಿಕ್ಷಕರು ಬಂಟ್ವಾಳ ರವರು ನಿಯಮನುಸಾರ ಕಾನೂನಾತ್ಮಕವಾಗಿ ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಮಾನ್ಯ ಸಹಾಯಕ ಆಯುಕ್ತರು ಪುತ್ತೂರು ರವರಿಗೆ ಗಡಿಪಾರು ಪ್ರಸ್ತಾವನೆಯನ್ನು ಸಲ್ಲಿಸಿರುವುದನ್ನು ಸೌಜನ್ಯ ಪರ ಹೋರಾಟಕ್ಕೆ ತೊಂದರೆ ಮಾಡುತ್ತಿದ್ದಾರೆ ಎಂಬಂತೆ ಬಿಂಬಿಸಿ ಸಂಬಂಧ ಕಲ್ಪಿಸಿ, ಇದೊಂದು ಷಡ್ಯಂತ್ರ ಎಂದು ಯೂಟ್ಯೂಬ್ನಲ್ಲಿ ಸುಳ್ಳು ಸುದ್ದಿಯನ್ನು ಹರಿಬಿಟ್ಟಿದ್ದು ಈ ಬಗ್ಗೆ ಅ.14 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 118/2025 ಕಲಂ: 353(1)(b) ಬಿಎನ್ ಎಸ್ ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya

ಉರುವಾಲು: ಕಾರಿಂಜ ಬಾಯ್ತಾರು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಸಮವಸ್ತ್ರ ವಿತರಣೆ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya
error: Content is protected !!