September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

ಕಣಿಯೂರು: ಇಲ್ಲಿಯ ಕಣಿಯೂರು ಗ್ರಾ.ಪಂ. ಸದಸ್ಯರಾದ ಯಶೋಧರ ಶೆಟ್ಟಿ ರವರ ಪುತ್ರಿ ಸಾನ್ವಿ (17ವ) ಅಸೌಖ್ಯದಿಂದ ಅ.15ರಂದು ನಿಧನರಾಗಿದ್ದಾರೆ.

ಇವರು ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಮೃತರು ತಾಯಿ ರೇಖಾ, ಸಹೋದರ ಸುಹಾನ್, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ರೂ.10.88 ಲಕ್ಷ ಲಾಭ-ಶೇ.68 ಬೋನಸ್, ಶೇ.25 ಡಿವಿಡೆಂಡ್ ಘೋಷಣೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದ ವತಿಯಿಂದ, ‘ ಶೈಕ್ಷಣಿಕ ಕಾರ್ಯಕ್ರಮ ‘

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya
error: Content is protected !!