37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪೌರ ಕಾರ್ಮಿಕರನ್ನು ಗೌರವಿಸಲಾಯಿತು.
ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ, ನಿಕಟಪೂರ್ವ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಅಮಿತಾನಂದ ಹೆಗ್ಡೆ, ಲಿಯೋ ಅಧ್ಯಕ್ಷೆ ಭಾಷಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೌರ ಕಾರ್ಮಿಕರ ಸೇವೆಯ ಬಗ್ಗೆ

ಕಾರ್ಯಕ್ರಮ ಸಂಯೋಜಕ ವಸಂತ ಶೆಟ್ಟಿ ಶ್ರದ್ಧಾ ಪ್ರಾಸ್ತವಿಸಿದರು. ಪೂರ್ವಧ್ಯಕ್ಷರುಗಳಾದ ರಾಜು ಬಿ. ಶೆಟ್ಟಿ, ಧರಣೇಂದ್ರ ಕೆ. ಜೈನ್, ರಾಮಕೃಷ್ಣ ಗೌಡ, ಜಯರಾಮ್ ಭಂಡಾರಿ, ಸುಶೀಲ ಹೆಗ್ಡೆ, ಹೇಮಂತ್ ರಾವ್ ಎರ್ಡೂರ್, ಅಶೋಕ್ ಬಿ.ಪಿ., ಸದಸ್ಯರುಗಳಾದ ನಾಣ್ಯಪ್ಪ ನಾಯ್ಕ್, ಸುರೇಶ ಶೆಟ್ಟಿ ಲಾಯಿಲ ಸಹಕರಿಸಿದರು. ಪಟ್ಟಣ ಪಂಚಾಯತಿನ ೧೧ ಪೌರ ಕಾರ್ಮಿಕರು ಗೌರವ ಸ್ವೀಕರಿಸಿದರು.

Related posts

ವೇಣೂರು: ಕಲ್ಲು ಬಸದಿ ನಿವಾಸಿ ವಾಗೀಶ್ವರಿ ಇಂದ್ರ ನಿಧನ

Suddi Udaya

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ

Suddi Udaya

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya
error: Content is protected !!