September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷಯ ಖಾಯಿಲೆ ಹೊಂದಿರುವವರಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ವಿ.ಜಿ, ಜಯ ಶೆಟ್ಟಿ, ಎನ್.ಬಿ ಹರೀಶ್ಚಂದ್ರ, ಶ್ರೀಮತಿ ಲಲಿತಾ ಓಬಯ್ಯ ಗೌಡ, ಶ್ರೀಮತಿ ಶಶಿಕಲಾ ಜೈನ್ ಇವರ ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್‌ಗಳನ್ನು ಅ.15 ರಂದು ಗ್ರಾಮ ಪಂಚಾಯತ್ ಕಛೇರಿಯಲ್ಲಿ ವಿತರಿಸಲಾಯಿತು.


ಈ ಸಂದರ್ಭದಲ್ಲಿ ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ, ಕಾರ್ಯದರ್ಶಿಗಳಾದ ಕಿರಣ್ ಎಂ, ಆಶಾ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!