September 6, 2026
ಗ್ರಾಮಾಂತರ ಸುದ್ದಿನಿಧನವರದಿ

ಧರ್ಮಸ್ಥಳ: ಗಂಗಾಧರ ಬೇಕಲ್ ನಿಧನ

ಧರ್ಮಸ್ಥಳ: ಇಲ್ಲಿಯ ಮುಂಡ್ರುಪಾಡಿ ನಿವಾಸಿ ಗಂಗಾಧರ ಬೇಕಲ್ (62ವ)ರವರು ಅಸೌಖ್ಯದಿಂದ ಅ.15ರಂದು ರಾತ್ರಿ ನಿಧನರಾದರು.

ಮೃತರು ಧರ್ಮಸ್ಥಳದಲ್ಲಿ ಅಂಗಡಿಯನ್ನು ಹೊಂದಿದ್ದು, ಧರ್ಮಸ್ಥಳ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ, ವಿಶ್ವ ಹಿಂದೂ ಪರಿಷತ್ ನ ಸಂಚಾಲಕರಾಗಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ, ಬಿಜೆಪಿಯ ಸಕ್ರಿಯ ಸದಸ್ಯರಾಗಿ ಹಾಗೂ ಇನ್ನಿತರ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಮಲ್ಲಿಕಾ, ಪುತ್ರ ಭುವನ್, ಪುತ್ರಿಯರಾದ ರಕ್ಷಿತಾ, ಶ್ರಾವಣಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!