22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಹಾಗೂ ಕೊರಂಜ ಶಾಲೆ ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಮೇಲ್ದರ್ಜೆಗೆ  : ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಹಾಗೂ ಕೊರಂಜ ಶಾಲೆಯನ್ನು ಕೆ.ಪಿ.ಎಸ್ ಪಬ್ಲಿಕ್ ಸ್ಕೂಲ್ ಯಾಗಿ ಮೇಲ್ದೆರ್ಜೆಗೇರಿಸಿ ಆದೇಶಿಸಲಾಗಿದೆ.

ಈ ಹಿಂದೆ ಜು.18 ರಂದು ಶಾಸಕ ಹರೀಶ್ ಪೂಂಜ ಅವರು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಇದರೊಂದಿಗೆ ಸರ್ಕಾರಿ ಪ್ರೌಢಶಾಲೆ ವೇಣೂರು, ಅಳದಂಗಡಿ, ಪದ್ಮುಂಜ, ಕೊಕ್ರಾಡಿ, ಅರಸಿನಮಕ್ಕಿ ಮುಂತಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಹಾಗೂ ಹಲವು ಪದವಿ ಪೂರ್ವ ಕಾಲೇಜುಗಳನ್ನು ಉನ್ನತಿಕರಿಸಿ ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮನವಿ ಸಲ್ಲಿಸಿದ್ದರು.

ಜು.23ರಂದು ಈ ವಿಷಯವಾಗಿ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಾದ ರಶ್ಮಿ ಹಾಗೂ ಶಿಕ್ಷಣ ಇಲಾಖೆಯ ಕಮಿಷನರ್ ಆಗಿರುವ ತ್ರಿಲೋಕ್ ಚಂದ್ರ ಅವರನ್ನು ಶಾಸಕರಾದ ಹರೀಶ್ ಪೂಂಜರವರು ಭೇಟಿಯಾಗಿ ಅತೀ ಶೀಘ್ರದಲ್ಲಿ ಮೆಲ್ಕಾಣಿಸಿರುವ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ವಿನಂತಿಸಿದ್ದರು.

Related posts

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!