37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

ಬೆಳ್ತಂಗಡಿ: ಯಕ್ಷಗಾನ ಕಲಾ ರಂಗದ ಶ್ರೇಷ್ಠ ಕಲಾವಿದರಾದ ಶ್ರೀ ಕೋಳ್ಯೂರು ರಾಮಚಂದ್ರ ರಾವ್ ಅವರನ್ನು ಸ್ವಗೃಹದಲ್ಲಿ ಭೇಟಿ ಮಾಡಿ ಶ್ರೀಮತಿ ಭಾಗೀರಥಿ ಅವರೊಂದಿಗೆ ಯಕ್ಷಭಾರತಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಸಂಸ್ಥೆಯ ಉಪಾಧ್ಯಕ್ಷ ಹರಿದಾಸ ಗಾಂಭೀರ ಧರ್ಮಸ್ಥಳ, ಟ್ರಸ್ಟಿಗಳಾದ ಸುರೇಶ ಕುದ್ರಂತಾಯ ಉಜಿರೆ, ಶಶಿಧರ ಕನ್ಯಾಡಿ, ಕುಸುಮಾಕರ ಕೊತ್ತೋಡಿ, ಆಹ್ವಾನಿತ ಸದಸ್ಯರಾದ ಕಶ್ಯಪ್ ಕನ್ಯಾಡಿ, ಭಾಗವತರಾದ ದಿವಾಕರ ಆಚಾರ್ಯ ಧರ್ಮಸ್ಥಳ, ಸಂಚಾಲಕ ಮಹೇಶ ಕನ್ಯಾಡಿ ಉಪಸ್ಥಿತರಿದ್ದರು.

Related posts

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಫೈರ್ ಅಂಡ್ ಸೇಫ್ಟಿ ವಿಭಾಗದ ವಿದ್ಯಾರ್ಥಿಗಳಿಂದ ಅಗ್ನಿಶಾಮಕ ಘಟಕಕ್ಕೆ ಶೈಕ್ಷಣಿಕ ಭೇಟಿ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!