ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆಯಲ್ಲಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಸುಹಾನ್ ತೃತೀಯ ಸ್ಥಾನವನ್ನು, 2ನೇ ತರಗತಿಯ ಆಲಿಯ ಮರಿಯಂ 7ನೇ ಸ್ಥಾನ, ಜಶ್ಚಿತ್ ಪ್ರಮೋದ್ ಕುಮಾರ್ 25ನೇ ಸ್ಥಾನ, ಆರನೇ ತರಗತಿಯ ಕು.ಬ್ರಾಯನ್ ಲೋಬೊ 34ನೇ ಸ್ಥಾನ, ಕು.ಶಿಝ ಫಾತಿಮಾ 38ನೇ ಸ್ಥಾನ, ಹಾಗೂ 7ನೇ ತರಗತಿಯ ಲುಬ್ರಾ ಫಾತಿಮಾ 45ನೇ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Suddi Udaya
error: Content is protected !!